ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು

प्रविष्टि तिथि: 27 DEC 2024 9:31PM by PIB Bengaluru

ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯದ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ:

"ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು PM@narendramodi  ಅವರನ್ನು ಭೇಟಿಯಾದರು,’’ ಎಂದರು.

 

 

*****


(रिलीज़ आईडी: 2089016) आगंतुक पटल : 58
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam