ಪ್ರಧಾನ ಮಂತ್ರಿಯವರ ಕಛೇರಿ
ಸ್ಥಿತಿಸ್ಥಾಪಕತ್ವ ಮತ್ತು ನಾವೀನ್ಯತೆಯೊಂದಿಗೆ ಭಾರತವು ಜಾಗತಿಕ ಆರ್ಥಿಕ ನಾಯಕನಾಗಿ ಹೊರಹೊಮ್ಮುತ್ತಿದೆ: ಪ್ರಧಾನಮಂತ್ರಿ
प्रविष्टि तिथि:
31 DEC 2024 8:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಭಾರತವು ಸ್ಥಿತಿಸ್ಥಾಪಕತ್ವ ಮತ್ತು ನಾವಿನ್ಯತೆಯೊಂದಿಗೆ ಜಾಗತಿಕ ಆರ್ಥಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಒತ್ತಿ ಹೇಳಿದ್ದಾರೆ.
ಪ್ರಧಾನ ಮಂತ್ರಿಯವರ ಕಛೇರಿಯ ಹ್ಯಾಂಡಲ್ Xನ ಪೋಸ್ಟ್ ನಲ್ಲಿ:
"ಭಾರತವು ಸ್ಥಿತಿಸ್ಥಾಪಕತ್ವ ಮತ್ತು ನಾವೀನ್ಯತೆಯೊಂದಿಗೆ ಜಾಗತಿಕ ಆರ್ಥಿಕ ನಾಯಕನಾಗಿ ಹೊರಹೊಮ್ಮುತ್ತಿದ್ದು, ಆಡಳಿತವನ್ನು ಪುನರ್ ವ್ಯಾಖ್ಯಾನಿಸಿದೆ, ಸಾಮಾಜಿಕ ಪ್ರಗತಿಯನ್ನು ಮುನ್ನಡೆಸಿದೆ ಮತ್ತು ಡಿಜಿಟಲ್ ರೂಪಾಂತರಕ್ಕೆ ಕಾರಣವಾಗಿದೆ. ಈ ಪ್ರಯತ್ನಗಳು ಎಲ್ಲರಿಗೂ ಬೆಳವಣಿಗೆ ಮತ್ತು ಅವಕಾಶಗಳನ್ನು ಕಲ್ಪಿಸಿದೆ" ಎಂದು ಹೇಳಿದೆ.
*****
(रिलीज़ आईडी: 2089224)
आगंतुक पटल : 42
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam