ಪ್ರಧಾನ ಮಂತ್ರಿಯವರ ಕಛೇರಿ
ಸಣ್ಣ ಉದ್ಯಮಗಳ ಸಬಲೀಕರಣ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಒ ಎನ್ ಡಿ ಸಿ ಕೊಡುಗೆ ಅಪಾರ: ಪ್ರಧಾನಮಂತ್ರಿ
Posted On:
02 JAN 2025 10:23AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಣ್ಣ ಉದ್ಯಮಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಲ್ಲಿ ಡಿಜಿಟಲ್ ಕಾಮರ್ಸ್ ಗಾಗಿ ಓಪನ್ ನೆಟ್ ವರ್ಕ್ ನ ಕೊಡುಗೆಯನ್ನು ಎತ್ತಿ ತೋರಿಸಿ, ಬೆಳವಣಿಗೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.
Xನಲ್ಲಿ ಶ್ರೀ ಪಿಯೂಷ್ ಗೋಯಲ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು:
"ಒ ಎನ್ ಡಿ ಸಿ ಸಣ್ಣ ವ್ಯವಹಾರಗಳನ್ನು ಸಬಲೀಕರಣಗೊಳಿಸಲು ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಯನ್ನುಂಟುಮಾಡಲು ಕೊಡುಗೆ ನೀಡಿದೆ, ಇದರಿಂದಾಗಿ ಬೆಳವಣಿಗೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.
*****
(Release ID: 2089563)
Visitor Counter : 24
Read this release in:
Assamese
,
English
,
Gujarati
,
Urdu
,
Hindi
,
Marathi
,
Manipuri
,
Bengali
,
Punjabi
,
Tamil
,
Telugu
,
Malayalam