ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನ್ಯೂ ಓರ್ಲಿಯನ್ಸ್ ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ: ಪ್ರಧಾನಮಂತ್ರಿ

Posted On: 02 JAN 2025 6:25PM by PIB Bengaluru

ನ್ಯೂ ಓರ್ಲಿಯನ್ಸ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಹೇಡಿತನ ಎಂದು ಬಣ್ಣಿಸಿದ ಪ್ರಧಾನಮಂತ್ರಿಯವರು, ಇದನ್ನು ಇಂದು ಬಲವಾಗಿ ಖಂಡಿಸಿದರು.

Xನ ಪೋಸ್ಟ್ ನಲ್ಲಿ, ಶ್ರೀ ಮೋದಿಯವರು:

"ನ್ಯೂ ಓರ್ಲಿಯನ್ಸ್ ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯ ಸಂತ್ರಸ್ತರು ಮತ್ತು ಅವರ ಕುಟುಂಬದವರಿಗೆ ದೇವರ ಆಶೀರ್ವಾದ ಸದಾ ಇರಲಿ. ಅವರು ಈ ದುರಂತದಿಂದ ಬೇಗ ಗುಣಮುಖರಾಗುವ ಶಕ್ತಿ ಮತ್ತು ಸಾಂತ್ವನ ಭಗವಂತನಿಂದ ದೊರಕಲಿ" ಎಂದು ಟ್ವೀಟ್ ಮಾಡಿದ್ದಾರೆ.

 

 

*****


(Release ID: 2089857) Visitor Counter : 10