ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 06 JAN 2025 12:32PM by PIB Bengaluru

ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ;

"ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು."

 

 

*****

 


(ಪ್ರಕಟಣೆ ಐ.ಡಿ.: 2090578) ವಿಸಿಟರ್ ಕೌಂಟರ್ : 98