ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
Posted On:
09 JAN 2025 8:30AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ;
"ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ.
*****
(Release ID: 2091370)
Visitor Counter : 13
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Gujarati
,
Tamil
,
Telugu
,
Malayalam