ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರ ಪ್ರದೇಶದ ಮುಖ್ಯಮಂತ್ರಿ

प्रविष्टि तिथि: 10 JAN 2025 7:46PM by PIB Bengaluru

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿಯ ಸಂದೇಶ ತಿಳಿಸಿದೆ;

"ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ  ಶ್ರೀ @narendramodi ಅವರನ್ನು ಭೇಟಿ ಮಾಡಿದರು."

 

 

*****

 


(रिलीज़ आईडी: 2092323) आगंतुक पटल : 53
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam