ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿಯಾದ ಕೇರಳದ ರಾಜ್ಯಪಾಲರು
Posted On:
10 JAN 2025 7:48PM by PIB Bengaluru
ಕೇರಳದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾದರು.
ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ;
"ಕೇರಳ ರಾಜ್ಯಪಾಲ ಶ್ರೀ @rajendraarlekar ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು."
*****
(Release ID: 2092324)
Visitor Counter : 9
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam