ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ

Posted On: 14 JAN 2025 2:29PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ.

ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು:

"ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ!

ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು.

ಮಹಾ ಕುಂಭದ ಕೆಲವು ಚಿತ್ರಗಳು..." ಎಂದು ಬರೆದಿದ್ದಾರೆ.

 

 

*****


(Release ID: 2092922) Visitor Counter : 12