ಪ್ರಧಾನ ಮಂತ್ರಿಯವರ ಕಛೇರಿ
ಪಿಕ್ಸೆಲ್ ಸ್ಪೇಸ್ ನಿಂದ ಭಾರತದ ಮೊದಲ ಖಾಸಗಿ ಉಪಗ್ರಹ ಸಮೂಹವು ಭಾರತದ ಯುವಜನರ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿದೆ : ಪ್ರಧಾನಮಂತ್ರಿ
Posted On:
17 JAN 2025 7:29PM by PIB Bengaluru
ಪಿಕ್ಸೆಲ್ ಸ್ಪೇಸ್ ಬಾಹ್ಯಾಕಾಶ ಸಂಸ್ಥೆ ತಯಾರಿಸಿರುವ ಭಾರತದ ಮೊದಲ ಖಾಸಗಿ ಉಪಗ್ರಹ ಸಮೂಹವು ಭಾರತದ ಯುವಜನರ ಅನನ್ಯ ಪ್ರತಿಭೆಯನ್ನು ಪ್ರದರ್ಶಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ಖಾಸಗಿ ವಲಯದ ವಿಸ್ತೃತ ಸಾಮರ್ಥ್ಯಗಳ ಬಗ್ಗೆ ತಿಳಿಸುತ್ತದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
"@PixxelSpace ನಿಂದ ಭಾರತದ ಮೊದಲ ಖಾಸಗಿ ಉಪಗ್ರಹ ಸಮೂಹವು ಭಾರತದ ಯುವಜನರ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿದೆ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ಖಾಸಗಿ ವಲಯದ ವಿಸ್ತೃತ ಸಾಮರ್ಥ್ಯಗಳ ಬಗ್ಗೆ ತಿಳಿಸಿದೆ."
*****
(Release ID: 2094346)
Visitor Counter : 14
Read this release in:
Odia
,
English
,
Gujarati
,
Urdu
,
Marathi
,
Hindi
,
Assamese
,
Manipuri
,
Punjabi
,
Tamil
,
Telugu
,
Malayalam