ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗ್ರಾಮೀಣ ಭೂ ಡಿಜಿಟಲೀಕರಣವು ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸುತ್ತಿದೆ: ಪ್ರಧಾನಮಂತ್ರಿ

प्रविष्टि तिथि: 18 JAN 2025 10:28AM by PIB Bengaluru

ಗ್ರಾಮೀಣ ಭೂ ಡಿಜಿಟಲೀಕರಣವು ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಇಂದು ಹೇಳಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ MyGovIndia ಹಂಚಿಕೊಂಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸುತ್ತಾ ಅವರು ಹೀಗೆ ಹೇಳಿದರು:

"ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸಲಾಗುವುದು..." ಎಂದು ಹೇಳಿದ್ದಾರೆ.

 

 

*****


(रिलीज़ आईडी: 2094360) आगंतुक पटल : 47
इस विज्ञप्ति को इन भाषाओं में पढ़ें: Odia , English , Urdu , हिन्दी , Marathi , Manipuri , Assamese , Bengali , Punjabi , Gujarati , Tamil , Telugu , Malayalam