ಪ್ರಧಾನ ಮಂತ್ರಿಯವರ ಕಛೇರಿ
ಪರಿವರ್ತಕ ಸ್ವಾಮಿತ್ವ ಯೋಜನೆಯ ಬಗ್ಗೆ ಮಾಹಿತಿಯ ಎಳೆಯನ್ನು ಹಂಚಿಕೊಂಡ ಪ್ರಧಾನಮಂತ್ರಿ
Posted On:
18 JAN 2025 9:08AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿವರ್ತಕ ಸ್ವಾಮಿತ್ವ ಯೋಜನೆಯ ಬಗ್ಗೆ ಮಾಹಿತಿಯ ಎಳೆಯನ್ನು ಹಂಚಿಕೊಂಡರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ MyGovIndia ಹಂಚಿಕೊಂಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸುತ್ತಾ ಅವರು ಹೀಗೆ ಬರೆದಿದ್ದಾರೆ:
"ಸ್ವಾಮಿತ್ವ ಯೋಜನೆಯಿಂದ ಉಂಟಾದ ಪರಿವರ್ತನೆಯನ್ನು ವಿವರಿಸುವ ಮಾಹಿತಿಯುಕ್ತ ಎಳೆ," ಇದಾಗಿದೆ ಎಂದಿದ್ದಾರೆ.
*****
(Release ID: 2094361)
Read this release in:
Odia
,
Malayalam
,
Bengali
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Tamil
,
Telugu