ಪ್ರಧಾನ ಮಂತ್ರಿಯವರ ಕಛೇರಿ
ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
Posted On:
19 JAN 2025 11:05PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖೋ ಖೋ ವಿಶ್ವಕಪ್ ಜಯಿಸಿದ ಭಾರತೀಯ ಪುರುಷರ ತಂಡವನ್ನು ಇಂದು ಅಭಿನಂದಿಸಿ, ಅವರ ಸ್ಥೈರ್ಯ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.
ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಭಾರತೀಯ ಖೋ ಖೋಗೆ ಇಂದು ಉತ್ತಮ ದಿನ.
ಖೋ ಖೋ ವಿಶ್ವಕಪ್ ಪ್ರಶಸ್ತಿ ಗೆದ್ದ ಭಾರತೀಯ ಪುರುಷರ ಖೋ ಖೋ ತಂಡದ ಬಗ್ಗೆ ಅಪಾರ ಹೆಮ್ಮೆಯಿದೆ. ಅವರ ಸ್ಥೈರ್ಯ ಮತ್ತು ಸಮರ್ಪಣೆ ಶ್ಲಾಘನೀಯ. ಯುವಕರಲ್ಲಿ ಖೋ ಖೋ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸಲು ಈ ಗೆಲುವು ಕೊಡುಗೆ ನೀಡಲಿದೆ."
*****
(Release ID: 2094483)
Visitor Counter : 12
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam