ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
Posted On:
21 JAN 2025 8:43AM by PIB Bengaluru
ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”
*****
(Release ID: 2094733)
Visitor Counter : 13
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam