ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ 

Posted On: 21 JAN 2025 8:44AM by PIB Bengaluru

ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.”

 

 

*****


(Release ID: 2094735) Visitor Counter : 14