ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ವಾರ್ಷಿಕೋತ್ಸವ ಪ್ರಯುಕ್ತ ರಾಷ್ಟ್ರಪತಿಗಳಿಂದ ಪುಷ್ಪ ನಮನ

Posted On: 23 JAN 2025 12:18PM by PIB Bengaluru

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವವನ್ನು ಪರಾಕ್ರಮ್ ದಿವಸ್ ಆಗಿ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಗಳ ಕಚೇರಿಯಲ್ಲಿ ಇಂದು ಸುಭಾಷ್ ಚಂದ್ರ ಬೋಸ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

 

*****


(Release ID: 2095636) Visitor Counter : 9