ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಐರ್ಲೆಂಡ್ ಪ್ರಧಾನಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

प्रविष्टि तिथि: 24 JAN 2025 11:38AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ.  

“ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ  @MichealMartinTD ಅವರಿಗೆ  ಅಭಿನಂದನೆಗಳು. ಹಂಚಿಕೆಯ ಮೌಲ್ಯಗಳ ಭದ್ರ ಬುನಾದಿ ಮತ್ತು ಜನರ ನಡುವಿನ ಆಳವಾದ ಸಂಪರ್ಕವನ್ನು ಆಧರಿಸಿದ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡಲು ಬದ್ಧರಾಗಿದ್ದೇವೆ.”

 

 

*****


(रिलीज़ आईडी: 2095740) आगंतुक पटल : 78
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam