ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಿಮಾಚಲ ಪ್ರದೇಶದ ಜನತೆಗೆ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಶುಭ ಕೋರಿದ್ದಾರೆ

प्रविष्टि तिथि: 25 JAN 2025 9:18AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹಿಮಾಚಲ ಪ್ರದೇಶದ ಜನತೆಗೆ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಶುಭ ಕೋರಿ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ Xನ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

"ಹಿಮಾಚಲ ಪ್ರದೇಶದ ಎಲ್ಲಾ ನಾಗರೀಕರಿಗೆ ರಾಜ್ಯ ಸ್ಥಾಪನಾ ದಿನದಂದು ನನ್ನ ಹೃತ್ಪೂರ್ವಕ ಅಭಿನಂದನೆಗಳು. ತನ್ನ ನೈಸರ್ಗಿಕ ಸೌಂದರ್ಯ ಮತ್ತು ಭವ್ಯವಾದ ಪರಂಪರೆಯನ್ನು ಸಂರಕ್ಷಿಸುವ ಈ ರಾಜ್ಯವು ದೇವತೆಗಳ ಭೂಮಿಯಾಗಿದ್ದು, ತನ್ನ ಅಭಿವೃದ್ಧಿಯ ಹಾದಿಯಲ್ಲಿ ವೇಗವಾಗಿ ಪ್ರಗತಿ ಸಾಧಿಸಲಿ ಎಂದು ನಾನು ಹಾರೈಸುತ್ತೇನೆ."

 

 

*****


(रिलीज़ आईडी: 2096042) आगंतुक पटल : 80
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam