ಪ್ರಧಾನ ಮಂತ್ರಿಯವರ ಕಛೇರಿ
ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಸಶಸ್ತ್ರ ಪಡೆಗಳು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿರುವುದು ವಿಶೇಷ ಕ್ಷಣಗಳಾಗಿವೆ : ಪ್ರಧಾನಮಂತ್ರಿ
प्रविष्टि तिथि:
30 JAN 2025 7:09PM by PIB Bengaluru
ಸಶಸ್ತ್ರ ಪಡೆಗಳು ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿದ ಗಣತಂತ್ರ ಆಚರಣೆಯ ಸಮಾರೋಪ (ಬೀಟಿಂಗ್ ರಿಟ್ರೀಟ್ ) ಸಮಾರಂಭದ ವಿಶೇಷ ಕ್ಷಣಗಳನ್ನು ಸೆರೆಹಿಡಿಯುವ ವೀಡಿಯೊವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಮಾರಂಭದ ಮಹತ್ವವನ್ನು ಈ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ:
"ಸಶಸ್ತ್ರ ಪಡೆಗಳು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿದ ಗಣತಂತ್ರ ಆಚರಣೆಯ ಸಮಾರೋಪ (ಬೀಟಿಂಗ್ ರಿಟ್ರೀಟ್ ) ಸಮಾರಂಭದ ವಿಶೇಷ ಕ್ಷಣಗಳಾಗಿವೆ."
*****
(रिलीज़ आईडी: 2097743)
आगंतुक पटल : 47
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam