ಪ್ರಧಾನ ಮಂತ್ರಿಯವರ ಕಛೇರಿ
ಬಾಹ್ಯಾಕಾಶ ಕ್ಷೇತ್ರದ ವಿಚಾರಕ್ಕೆ ಬಂದರೆ ಭಾರತದ ಮೇಲೆ ಪಣತೊಡಿ: ಪ್ರಧಾನಮಂತ್ರಿ
प्रविष्टि तिथि:
30 JAN 2025 8:10PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಾಬಲ್ಯವನ್ನು ಪುನರುಚ್ಚರಿಸಿದರು ಹಾಗೂ ದೇಶದ ಸಮಕಾಲೀನ ಸಾಮರ್ಥ್ಯಗಳು ಮತ್ತು ಭವಿಷ್ಯದ ಸಾಮರ್ಥ್ಯಗಳಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಎಕ್ಸ್ ತಾಣದಲ್ಲಿ ಹಂಚಿ ಕೊಂಡ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದರು;
"ಬಾಹ್ಯಾಕಾಶ ಕ್ಷೇತ್ರದ ವಿಷಯಕ್ಕೆ ಬಂದಾಗ, ಭಾರತದ ಮೇಲೆ ಪಣತೊಡಿ!"
*****
(रिलीज़ आईडी: 2097771)
आगंतुक पटल : 53
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam