ಪ್ರಧಾನ ಮಂತ್ರಿಯವರ ಕಛೇರಿ
ಎಲ್ಲರಿಗೂ ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯ ಕೋರಿದ ಪ್ರಧಾನಮಂತ್ರಿ
Posted On:
02 FEB 2025 10:26AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ:
"ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು.
ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭ ಸಂದರ್ಭಗಳಲ್ಲಿ ಶುಭಾಶಯಗಳು."
*****
(Release ID: 2098884)
Visitor Counter : 11