ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ರಾಜ್ಯಪಾಲರು
ಪ್ರಕಟಣಾ ದಿನಾಂಕ:
03 FEB 2025 5:46PM by PIB Bengaluru
ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
Xನಲ್ಲಿ ಪ್ರಧಾನ ಮಂತ್ರಿಯವರ ಕಛೇರಿಯ ಹ್ಯಾಂಡಲ್:
"ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ರಾಮೆನ್ ದೇಕಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು" ಎಂದು ಉಲ್ಲೇಖಿಸಿದೆ.
@GovernorCG"
*****
(ಪ್ರಕಟಣೆ ಐ.ಡಿ.: 2099576)
ವಿಸಿಟರ್ ಕೌಂಟರ್ : 51
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam