ಉಪರಾಷ್ಟ್ರಪತಿಗಳ ಕಾರ್ಯಾಲಯ
ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ
ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಭಾಗಿ
Posted On:
06 FEB 2025 10:00AM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ.
ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.
*****
(Release ID: 2100181)
Visitor Counter : 19