ರಾಷ್ಟ್ರಪತಿಗಳ ಕಾರ್ಯಾಲಯ
ಮಾಜಿ ರಾಷ್ಟ್ರಪತಿ ಡಾ. ಜಾಕೀರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿಯವರು
Posted On:
08 FEB 2025 12:24PM by PIB Bengaluru
ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 8, 2025ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಜಾಕಿರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದರು.
*****
(Release ID: 2101010)
Visitor Counter : 22