ರಾಷ್ಟ್ರಪತಿಗಳ ಕಾರ್ಯಾಲಯ
ನಾಳೆ ಪ್ರಯಾಗ್ರಾಜ್ ಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ
Posted On:
09 FEB 2025 4:26PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಫೆಬ್ರವರಿ 10, 2025) ಪ್ರಯಾಗ್ರಾಜ್ (ಉತ್ತರ ಪ್ರದೇಶ) ಗೆ ಭೇಟಿ ನೀಡಲಿದ್ದಾರೆ.
ಪ್ರಯಾಗ್‌ರಾಜ್ ಗೆ ತನ್ನ ಒಂದು ದಿನವಿಡೀ ಭೇಟಿಯ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಯವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ , ಸಂಗಮದಲ್ಲಿ ಪೂಜೆಯನ್ನು ಕೂಡ ಮಾಡಲಿದ್ದಾರೆ. ಅಕ್ಷಯವತ್ ಮತ್ತು ಹನುಮಾನ್ ಮಂದಿರಗಳಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ, ಮತ್ತು ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.
*****
(Release ID: 2101194)
Visitor Counter : 42