ಪ್ರಧಾನ ಮಂತ್ರಿಯವರ ಕಛೇರಿ
ಪರೀಕ್ಷಾ ಸಮಯದಲ್ಲಿ ಸಕಾರಾತ್ಮಕತೆಯೇ ಪರೀಕ್ಷಾ ಯೋಧರಿಗೆ ಪರಮ ಮಿತ್ರ : ಪ್ರಧಾನಮಂತ್ರಿ
Posted On:
15 FEB 2025 5:58PM by PIB Bengaluru
ಪರೀಕ್ಷಾ ತಯಾರಿಯ ಸಮಯದಲ್ಲಿ ಧನಾತ್ಮಕತೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಸ್ನೇಹಿತ ಎಂದು ಅದರ ಪ್ರಾಮುಖ್ಯತೆಯ ಬಗ್ಗೆ ಒತ್ತಿಹೇಳುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆಯ 'ಪರೀಕ್ಷಾ ಪೇ ಚರ್ಚಾ' ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.
ಮೈಗೌವ್ ಇಂಡಿಯಾದ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ:
“ಪರೀಕ್ಷಾ ಸಮಯದಲ್ಲಿ #ExamWarriors ಗಳಿಗೆ ಸಕಾರಾತ್ಮಕತೆಯೇ ಪರಮ ಮಿತ್ರ. ನಾಳಿನ 'ಪರೀಕ್ಷಾ ಪೇ ಚರ್ಚಾ' ಸಂಚಿಕೆಯು ಈ ವಿಷಯದ ಬಗ್ಗೆ ತಿಳಿಸುತ್ತದೆ ಮತ್ತು ನಮ್ಮೊಂದಿಗೆ @VikrantMassey ಮತ್ತು @bhumipednekar ಅವರು ತಮ್ಮ ಆಳ ಜ್ಞಾನವನ್ನು ಹಂಚಿಕೊಳ್ಳಲಿದ್ದಾರೆ.”
*****
(Release ID: 2103625)
Visitor Counter : 27
Read this release in:
Bengali
,
Odia
,
Tamil
,
English
,
Urdu
,
Hindi
,
Marathi
,
Manipuri
,
Bengali-TR
,
Assamese
,
Punjabi
,
Gujarati
,
Telugu
,
Malayalam