ಪ್ರಧಾನ ಮಂತ್ರಿಯವರ ಕಛೇರಿ
ಕತಾರ್ ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಭಾರತಕ್ಕೆ ಸ್ವಾಗತಿಸಿದ ಪ್ರಧಾನಮಂತ್ರಿ
Posted On:
17 FEB 2025 8:53PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಭಾರತಕ್ಕೆ ಆಗಮಿಸಿದ ಕತಾರ್ ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರಿಗೆ ಆತ್ಮೀಯ ಸ್ವಾಗತ ಕೋರಿದರು.
ಪ್ರಧಾನಮಂತ್ರಿಯವರು Xನ ಪೋಸ್ಟ್ ನಲ್ಲಿ;
"ನನ್ನ ಸಹೋದರ, ಕತಾರ್ ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದೆ. ಅವರ ಭಾರತದ ಭೇಟಿ ಫಲಪ್ರದವಾಗಿರಲಿ ಎಂದು ಹಾರೈಸುತ್ತೇನೆ. ನಾಳೆಯ ಅವರನ್ನು ಭೇಟಿಯಾಗಲು ಕಾತುರದಿಂದ ಕಾಯುತ್ತಿದ್ದೇನೆ ಎಂದು ಬರೆದಿದ್ದಾರೆ.
@TamimBinHamad"
*****
(Release ID: 2104246)
Visitor Counter : 25
Read this release in:
Odia
,
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam