ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾಶಿವರಾತ್ರಿ ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ

प्रविष्टि तिथि: 26 FEB 2025 9:00AM by PIB Bengaluru

ಮಹಾಶಿವರಾತ್ರಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಅವರು ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಬರೆದಿದ್ದಾರೆ:

“ಭಗವಾನ್ ಭೋಲೆನಾಥನಿಗೆ ಅರ್ಪಿತವಾದ ಮಹಾಶಿವರಾತ್ರಿಯ ಈ ಶುಭದಿನದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಈ ದಿವ್ಯ ಸಂದರ್ಭವು ನಿಮ್ಮೆಲ್ಲರಿಗೂ ಸುಖ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಹಾಗೂ ವಿಕಸಿತ ಭಾರತದ ಸಂಕಲ್ಪವನ್ನು ಬಲಪಡಿಸಲಿ ಎಂದು ನಾನು ಆಶಿಸುತ್ತೇನೆ. ಹರ್ ಹರ್ ಮಹಾದೇವ್!"

 

 

*****


(रिलीज़ आईडी: 2106381) आगंतुक पटल : 76
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Manipuri , Bengali , Bengali-TR , Punjabi , Gujarati , Odia , Tamil , Telugu , Malayalam