ಪ್ರಧಾನ ಮಂತ್ರಿಯವರ ಕಛೇರಿ
ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On:
26 FEB 2025 9:41AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
Xನ ಪೋಸ್ಟ್ ನಲ್ಲಿ, ಶ್ರೀ ಮೋದಿಯವರು:
"ಎಲ್ಲಾ ದೇಶವಾಸಿಗಳ ಪರವಾಗಿ, ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ತಪಸ್ಸು, ತ್ಯಾಗ, ಧೈರ್ಯ ಮತ್ತು ಹೋರಾಟದ ಅವರ ಅಮೂಲ್ಯ ಸಮಯ ಮತ್ತು ಕೊಡುಗೆಯನ್ನು ರಾಷ್ಟ್ರವು ಕೃತಜ್ಞಪೂರ್ವಕವಾಗಿ ನೆನೆಯುತ್ತದೆ" ಎಂದು ಹೇಳಿದ್ದಾರೆ.
*****
(Release ID: 2106388)
Visitor Counter : 12
Read this release in:
English
,
Urdu
,
Hindi
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam