ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳ ಮುಕ್ತಾಯಗೊಳ್ಳುತ್ತಿದ್ದಂತೆ, ಈ ಹೆಗ್ಗುರುತು ಸಭೆಯ ಬಗ್ಗೆ ಕೆಲವು ಆಲೋಚನೆಗಳನ್ನು ಬರೆದರು, ಇದು ನಮ್ಮ ನೆಲದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಅದ್ಭುತವಾಗಿ ಚಿತ್ರಿಸುತ್ತದೆ: ಪ್ರಧಾನಮಂತ್ರಿ

प्रविष्टि तिथि: 27 FEB 2025 2:43PM by PIB Bengaluru

ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಮ್ಮ ನೆಲದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಅದ್ಭುತವಾಗಿ ಚಿತ್ರಿಸಿರುವ ಈ ಐತಿಹಾಸಿಕ ಸಭಿಕತೆಯ ಬಗ್ಗೆ ಪ್ರತಿಬಿಂಬಿಸಿದರು. ತಾವು ಬರೆದಿರುವ ಬ್ಲಾಗ್ ಅನ್ನು ಓದುವಂತೆ ಪ್ರತಿಯೊಬ್ಬರನ್ನು ಒತ್ತಾಯಿಸಿದ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

"ಪ್ರಯಾಗ್ರಾಜ್ ನಲ್ಲಿ ಮಹಾಕುಂಭ ಮುಕ್ತಾಯಗೊಳ್ಳುತ್ತಿದ್ದಂತೆ, ಈ ಹೆಗ್ಗುರುತು ಸಭೆಯ ಬಗ್ಗೆ ಕೆಲವು ಆಲೋಚನೆಗಳನ್ನು ಬರೆದಿದ್ದೇನೆ, ಇದು ನಮ್ಮ ನೆಲದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಅದ್ಭುತವಾಗಿ ಚಿತ್ರಿಸುತ್ತದೆ. ನನ್ನ ಬ್ಲಾಗ್ ಅನ್ನು ಇಂಗ್ಲಿಷ್ ನಲ್ಲಿ ಓದಿ.

 

 

*****


(रिलीज़ आईडी: 2106600) आगंतुक पटल : 48
इस विज्ञप्ति को इन भाषाओं में पढ़ें: English , Urdu , हिन्दी , Marathi , Nepali , Manipuri , Bengali , Assamese , Punjabi , Gujarati , Odia , Tamil , Telugu , Malayalam