ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪವಿತ್ರ ರಂಜಾನ್ ಮಾಸದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ 

Posted On: 02 MAR 2025 8:54AM by PIB Bengaluru

ಮುಸಲ್ಮಾನ ಬಾಂಧವರ ಪವಿತ್ರ ರಂಜಾನ್ ಮಾಸ ಆರಂಭವಾಗಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“ರಂಜಾನ್ ಮಾಸ ಆರಂಭವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲಿ. ಈ ಪವಿತ್ರ ತಿಂಗಳು ಚಿಂತನೆ, ಕೃತಜ್ಞತೆ ಮತ್ತು ಭಕ್ತಿಯನ್ನು ಪ್ರತಿನಿಧಿಸುತ್ತದೆ, ಜೊತೆಗೆ ಸಹಾನುಭೂತಿ, ದಯೆ ಮತ್ತು ಸೇವೆಯ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ ಎಂದು ಶುಭಕೋರಿದ್ದಾರೆ.

ರಂಜಾನ್ ಮುಬಾರಕ್!” 

 

 

*****


(Release ID: 2107570) Visitor Counter : 13