ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವ ವನ್ಯಜೀವಿ ದಿನದ ನಿಮಿತ್ತ ನಮ್ಮ ಭೂಗ್ರಹದ ಅನನ್ಯ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಬದ್ಧತೆ ಪ್ರಧಾನಮಂತ್ರಿಗಳಿಂದ ಪುನರುಚ್ಚಾರ
Posted On:
03 MAR 2025 8:37AM by PIB Bengaluru
ವಿಶ್ವ ವನ್ಯಜೀವಿ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮ್ಮ ಭೂಮಿಯ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಬದ್ಧತೆಯನ್ನು ಇಂದು ಪುನರುಚ್ಚರಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಹೇಳಿದ್ದಾರೆ:
ಇಂದು, #WorldWildlifeDay, ನಮ್ಮ ಭೂಗ್ರಹದ ಅನನ್ಯ ಜೀವವೈವಿಧ್ಯತೆಯನ್ನು ಕಾಪಾಡಲು ಮತ್ತು ಸಂರಕ್ಷಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ. ಪ್ರತಿಯೊಂದು ಜೀವಪ್ರಭೇದವು ಪ್ರಮುಖ ಪಾತ್ರ ವಹಿಸುತ್ತದೆ - ಮುಂದಿನ ಪೀಳಿಗೆಗೆ ಅವುಗಳ ಭವಿಷ್ಯದ ಹಿತ ಕಾಪಾಡೋಣ!
ವನ್ಯಜೀವಿಗಳನ್ನು ಸಂರಕ್ಷಿಸುವ ಮತ್ತು ಪೋಷಿಸುವ ನಿಟ್ಟಿನಲ್ಲಿ ಭಾರತದ ಕೊಡುಗೆಗಳ ಬಗ್ಗೆ ನಮಗೆ ಹೆಮ್ಮೆ ಇದೆ.”
#WorldWildlifeDay
*****
(Release ID: 2107650)
Visitor Counter : 13
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam