ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಸ್ಟ್ರೇಲಿಯಾದ ಮಾಜಿ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

प्रविष्टि तिथि: 01 MAR 2025 2:33PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ ಆಸ್ಟ್ರೇಲಿಯಾದ ಮಾಜಿ ಪ್ರಧಾನಮಂತ್ರಿ ಟೋನಿ ಅಬಾಟ್ ಅವರನ್ನು ಭೇಟಿಯಾದರು.

ಇದನ್ನು ಎಕ್ಸ್ ಖಾತೆಯಲ್ಲಿ  ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,

“ನನ್ನ ಆತ್ಮೀಯ ಸ್ನೇಹಿತ ಮತ್ತು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ  ಟೋನಿ ಅಬಾಟ್ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಅವರು ಯಾವಾಗಲೂ ಭಾರತದ ಸ್ನೇಹಿತರಾಗಿದ್ದಾರೆ. ಅವರ ಪ್ರಸ್ತುತ ಭೇಟಿಯ ಸಮಯದಲ್ಲಿ ಅವರು ರಾಗಿ ಸೇವನೆಯನ್ನು ಆನಂದಿಸುವುದನ್ನು ನಾವೆಲ್ಲರೂ ನೋಡಿದ್ದೇವೆ" ಎಂದು ಬರೆದುಕೊಂಡಿದ್ದಾರೆ. @HonTonyAbbott"

 

 

*****


(रिलीज़ आईडी: 2107662) आगंतुक पटल : 40
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu