ಪ್ರಧಾನ ಮಂತ್ರಿಯವರ ಕಛೇರಿ
ಆಸ್ಟ್ರಿಯಾದ ಫೆಡರಲ್ ಚಾನ್ಸಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಶ್ರೀ ಕ್ರಿಶ್ಚಿಯನ್ ಸ್ಟಾಕರ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
Posted On:
04 MAR 2025 11:47AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರಿಯಾದ ಫೆಡರಲ್ ಚಾನ್ಸಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಶ್ರೀ ಕ್ರಿಶ್ಚಿಯನ್ ಸ್ಟಾಕರ್ ಅವರನ್ನು ಅಭಿನಂದಿಸಿದರು. ಭಾರತ-ಆಸ್ಟ್ರಿಯಾ ವರ್ಧಿತ ಪಾಲುದಾರಿಕೆಯು ಮುಂಬರುವ ವರ್ಷಗಳಲ್ಲಿ ಸ್ಥಿರವಾದ ಪ್ರಗತಿಯನ್ನು ಸಾಧಿಸಲು ಸಜ್ಜಾಗಿದೆ ಎಂದು ಅವರು ಹೇಳಿದರು.
ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
"ಆಸ್ಟ್ರಿಯಾದ ಫೆಡರಲ್ ಚಾನ್ಸಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಕ್ರಿಶ್ಚಿಯನ್ ಸ್ಟಾಕರ್ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತ-ಆಸ್ಟ್ರಿಯಾ ವರ್ಧಿತ ಪಾಲುದಾರಿಕೆಯು ಮುಂಬರುವ ವರ್ಷಗಳಲ್ಲಿ ಸ್ಥಿರವಾದ ಪ್ರಗತಿಯನ್ನು ಸಾಧಿಸಲು ಸಜ್ಜಾಗಿದೆ. ನಮ್ಮ ಪರಸ್ಪರ ಲಾಭದಾಯಕ ಸಹಕಾರವನ್ನು ಅಭೂತಪೂರ್ವ ಎತ್ತರಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ. @_CStocker"
*****
(Release ID: 2108089)
Visitor Counter : 9
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam