ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಬಿಜು ಪಟ್ನಾಯಕ್ ಅವರ ಜನ್ಮ ಜಯಂತಿಯಂದು ಸ್ಮರಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
05 MAR 2025 9:51AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿಜು ಪಟ್ನಾಯಕ್ ಅವರನ್ನು ಅವರ ಜನ್ಮ ಜಯಂತಿಯಂದು ಸ್ಮರಿಸಿದರು. ಒಡಿಶಾದ ಅಭಿವೃದ್ಧಿ ಮತ್ತು ಜನರ ಸಬಲೀಕರಣಕ್ಕೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದರು.
ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ:
"ಬಿಜು ಬಾಬು ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ. ಒಡಿಶಾದ ಅಭಿವೃದ್ಧಿ ಮತ್ತು ಜನರ ಸಬಲೀಕರಣಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇವೆ. ಅವರು ಪ್ರಜಾಪ್ರಭುತ್ವದ ಆದರ್ಶಗಳಿಗೆ ಬಲವಾಗಿ ಬದ್ಧರಾಗಿದ್ದರು, ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದರು,’’ ಎಂದು ಹೇಳಿದ್ದಾರೆ.
*****
(ಪ್ರಕಟಣೆ ಐ.ಡಿ.: 2108411)
ವಿಸಿಟರ್ ಕೌಂಟರ್ : 65
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
Marathi
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam