ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನೌಷಧಿ ದಿನ ಸಂದರ್ಭದಲ್ಲಿ ಜನತೆಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಬದ್ಧತೆ ಪುನರುಚ್ಛರಿಸಿದ ಪ್ರಧಾನಮಂತ್ರಿ

Posted On: 07 MAR 2025 12:20PM by PIB Bengaluru

ಇಂದು ಜನೌಷಧಿ ದಿವಸ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲಾ ನಾಗರಿಕರಿಗೆ ಉತ್ತಮ ಗುಣಮಟ್ಟದ, ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ, ಆರೋಗ್ಯಕರ ಮತ್ತು ಸದೃಢ ಭಾರತವನ್ನು ಕಟ್ಟುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು, 

ಆರೋಗ್ಯಕರ ಮತ್ತು ಸದೃಢ ಭಾರತವನ್ನು ಖಾತ್ರಿಪಡಿಸುವ ಮೂಲಕ ಜನರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಔಷಧಿಗಳನ್ನು ಒದಗಿಸುವ ನಮ್ಮ ಬದ್ಧತೆಯನ್ನು ಜನೌಷಧಿ ದಿನ ಪ್ರತಿಬಿಂಬಿಸುತ್ತದೆ. ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಒಂದು ಒಳನೋಟವನ್ನು ಕೆಳಗೆ ನೀಡಿರುವ ವಿಷಯ ನೀಡುತ್ತದೆ..." ಎಂದು ಲೇಖನವನ್ನು ಹಂಚಿಕೊಂಡಿದ್ದಾರೆ.

 

 

*****


(Release ID: 2109030) Visitor Counter : 24