ಪ್ರಧಾನ ಮಂತ್ರಿಯವರ ಕಛೇರಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
Posted On:
09 MAR 2025 10:10PM by PIB Bengaluru
ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಅಸಾಧಾರಣ ಆಟ ಮತ್ತು ಅನನ್ಯ ಫಲಿತಾಂಶ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ತವರಿಗೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆ ಇದೆ. ಅವರು ಪಂದ್ಯಾವಳಿಯುದ್ದಕ್ಕೂ ಅತ್ಯದ್ಭುತವಾಗಿ ಆಡಿದ್ದಾರೆ. ಅತ್ಯುತ್ತಮ ಸರ್ವತೋಮುಖ ಪ್ರದರ್ಶನ ನೀಡಿದ ನಮ್ಮ ತಂಡಕ್ಕೆ ಅಭಿನಂದನೆಗಳು."
*****
(Release ID: 2109796)
Visitor Counter : 16
Read this release in:
English
,
Urdu
,
Marathi
,
Hindi
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam