ಪ್ರಧಾನ ಮಂತ್ರಿಯವರ ಕಛೇರಿ
ಪ್ರಾಣಿಗಳನ್ನು ಸಂರಕ್ಷಿಸುವಲ್ಲಿ ಭಾರತ ಯಾವಾಗಲೂ ಮುಂಚೂಣಿಯಲ್ಲಿದೆ: ಪ್ರಧಾನಮಂತ್ರಿ
Posted On:
09 MAR 2025 12:10PM by PIB Bengaluru
ಭಾರತವು ವನ್ಯಜೀವಿ ವೈವಿಧ್ಯತೆ ಮತ್ತು ವನ್ಯಜೀವಿಗಳನ್ನು ಆಚರಿಸುವ ಸಂಸ್ಕೃತಿಯಿಂದ ಆಶೀರ್ವದಿಸಲ್ಪಟ್ಟಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. "ಪ್ರಾಣಿಗಳನ್ನು ಸಂರಕ್ಷಿಸುವಲ್ಲಿ ಮತ್ತು ಸುಸ್ಥಿರ ಗ್ರಹಕ್ಕೆ ಕೊಡುಗೆ ನೀಡುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿ ಎಕ್ಸ್ ತಾಣದ ಖಾತೆಯಲ್ಲಿ ಸಂದೇಶ ಹಾಕಿದ್ದಾರೆ:
"ವನ್ಯಜೀವಿ ಪ್ರಿಯರಿಗೆ ಆಶ್ಚರ್ಯಕರ ಸುದ್ದಿ! ಭಾರತವು ವನ್ಯಜೀವಿ ವೈವಿಧ್ಯತೆ ಮತ್ತು ವನ್ಯಜೀವಿಗಳನ್ನು ಆಚರಿಸುವ ಸಂಸ್ಕೃತಿಯಿಂದ ಆಶೀರ್ವದಿಸಲ್ಪಟ್ಟಿದೆ. ನಾವು ಯಾವಾಗಲೂ ಪ್ರಾಣಿಗಳನ್ನು ಸಂರಕ್ಷಿಸುವಲ್ಲಿ ಮತ್ತು ಸುಸ್ಥಿರ ಗ್ರಹಕ್ಕೆ ಕೊಡುಗೆ ನೀಡುವಲ್ಲಿ ಮುಂಚೂಣಿಯಲ್ಲಿದ್ದೇವೆ."
*****
(Release ID: 2109801)
Visitor Counter : 17
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam