ಪ್ರಧಾನ ಮಂತ್ರಿಯವರ ಕಛೇರಿ
ಉಪರಾಷ್ಟ್ರಪತಿಯವರಿಗೆ ಉತ್ತಮ ಆರೋಗ್ಯ ಮತ್ತು ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಮಂತ್ರಿ
प्रविष्टि तिथि:
09 MAR 2025 4:32PM by PIB Bengaluru
ಉಪರಾಷ್ಟ್ರಪತಿಯವರಿಗೆ ಉತ್ತಮ ಆರೋಗ್ಯ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಾರೈಸಿದ್ದಾರೆ. "ಏಮ್ಸ್ ಗೆ ಹೋಗಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಆರೋಗ್ಯವನ್ನು ವಿಚಾರಿಸಿದೆ. ಉತ್ತಮ ಆರೋಗ್ಯ ಮತ್ತು ಅವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಎಕ್ಸ್ ತಾಣದ ತಮ್ಮ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ :
"ಏಮ್ಸ್ ಗೆ ಹೋಗಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಆರೋಗ್ಯವನ್ನು ವಿಚಾರಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ."
@VPIndia
*****
(रिलीज़ आईडी: 2110104)
आगंतुक पटल : 41
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam