ಪ್ರಧಾನ ಮಂತ್ರಿಯವರ ಕಛೇರಿ
ಗುರುದ್ವಾರ ರಕಬ್ ಗಂಜ್ ಸಾಹಿಬ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿ ಕ್ರಿಸ್ಟೋಫರ್ ಲಕ್ಸನ್ ಭೇಟಿ
Posted On:
17 MAR 2025 10:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ನವದೆಹಲಿಯಲ್ಲಿ ಗುರುದ್ವಾರ ರಕಬ್ ಗಂಜ್ ಸಾಹಿಬ್ ಗೆ ಭೇಟಿ ನೀಡಿದರು. ಈ ಭೇಟಿಯ ಬಗ್ಗೆ ಕೆಲವು ನೋಟಗಳನ್ನು ಹಂಚಿಕೊಂಡಿರುವ ಶ್ರೀ ಮೋದಿ ಅವರು, ಸಿಖ್ ಸಮುದಾಯದ ಸೇವೆ ಮತ್ತು ಮಾನವೀಯತೆಗೆ ಅಚಲ ಬದ್ಧತೆಯು ಪ್ರಪಂಚದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
"ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಮತ್ತು ನಾನು, ಅಗಾಧ ನಂಬಿಕೆಯ ಮತ್ತು ಐತಿಹಾಸಿಕ ಸ್ಥಳವಾದ ಗುರುದ್ವಾರ ರಕಬ್ ಗಂಜ್ ಸಾಹಿಬ್‌ಗೆ ಭೇಟಿ ನೀಡಿದೆವು. ಸೇವೆ ಮತ್ತು ಮಾನವೀಯತೆಗೆ ಸಿಖ್ ಸಮುದಾಯದ ಅಚಲ ಬದ್ಧತೆಯು ಪ್ರಪಂಚದಾದ್ಯಂತ ಪ್ರಶಂಸೆ ಪಡೆದಿದೆ.
@chrisluxonmp"
“ಗುರುದ್ವಾರ ರಕಬ್ ಗಂಜ್ ಸಾಹಿಬ್ ಭೇಟಿಯ ಇನ್ನೂ ಕೆಲವು ಚಿತ್ರಗಳು.
@chrisluxonmp”
*****
(Release ID: 2112096)
Visitor Counter : 12
Read this release in:
English
,
Urdu
,
Marathi
,
Hindi
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam