ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಗುಜರಾತ್ ರಾಜ್ಯಪಾಲರು 

प्रविष्टि तिथि: 18 MAR 2025 6:29PM by PIB Bengaluru

ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಪ್ರಧಾನಮಂತ್ರಿ ಕಚೇರಿ ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು,

“ಗುಜರಾತ್ ರಾಜ್ಯಪಾಲರಾದ ಶ್ರೀ @ADevvrat ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

 

 

*****


(रिलीज़ आईडी: 2112779) आगंतुक पटल : 69
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam