ಪ್ರಧಾನ ಮಂತ್ರಿಯವರ ಕಛೇರಿ
ಪಸಲ ಕೃಷ್ಣ ಭಾರತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
23 MAR 2025 11:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾತ್ಮ ಗಾಂಧಿಯವರ ಆದರ್ಶಗಳ ಮೂಲಕ ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಿಷ್ಠಾವಂತ ಗಾಂಧಿವಾದಿ ಪಸಲ ಕೃಷ್ಣ ಭಾರತಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿನ ಹೃದಯಸ್ಪರ್ಶಿ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.
“ಪಸಲ ಕೃಷ್ಣ ಭಾರತಿ ಅವರ ನಿಧನದಿಂದ ದುಃಖವಾಗಿದೆ. ಅವರು ಗಾಂಧಿ ಮೌಲ್ಯಗಳಿಗೆ ಬದ್ಧರಾಗಿದ್ದರು ಮತ್ತು ಬಾಪು ಅವರ ಆದರ್ಶಗಳ ಮೂಲಕ ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಕ್ರಿಯರಾಗಿದ್ದ ತಮ್ಮ ಪೋಷಕರ ಪರಂಪರೆಯನ್ನು ಅದ್ಭುತವಾಗಿ ಮುನ್ನಡೆಸಿದರು. ಭೀಮಾವರಂನಲ್ಲಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದು ನನಗೆ ನೆನಪಿದೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ಸಂತಾಪಗಳು. ಓಂ ಶಾಂತಿ: ಪ್ರಧಾನಮಂತ್ರಿ @narendramodi’’
“పసల కృష్ణ భారతి గారి మరణం ఎంతో బాధించింది . గాంధీజీ ఆదర్శాలకు తన జీవితాన్ని అంకితం చేసిన ఆమె బాపూజీ విలువలతో దేశాభివృద్ధికి కృషి చేశారు . మన దేశ స్వాతంత్ర్య పోరాటంలో పాల్గొన్న తన తల్లితండ్రుల వారసత్వాన్ని ఆమె ఎంతో గొప్పగా కొనసాగించారు . భీమవరం లో జరిగిన కార్యక్రమంలో ఆమెను కలవడం నాకు గుర్తుంది .ఆమె కుటుంబానికీ , అభిమానులకూ నా సంతాపం . ఓం శాంతి : ప్రధాన మంత్రి @narendramodi”
*****
(Release ID: 2114288)
Visitor Counter : 21
Read this release in:
English
,
Urdu
,
Marathi
,
Hindi
,
Assamese
,
Bengali
,
Punjabi
,
Gujarati
,
Odia
,
Tamil
,
Malayalam