ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತೀಯ ರಿಸರ್ವ್ ಬ್ಯಾಂಕ್ ನ  90ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಏಪ್ರಿಲ್ 1 ರಂದು ಭಾರತದ ರಾಷ್ಟ್ರಪತಿಗಳು ಭಾಗಿ

प्रविष्टि तिथि: 30 MAR 2025 7:30PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಮಾರ್ಚ್ 31 ರಿಂದ ಏಪ್ರಿಲ್ 1 ರವರೆಗೆ ಮಹಾರಾಷ್ಟ್ರಕ್ಕೆ (ಮುಂಬೈ) ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಗಳು ಮಾರ್ಚ್ 31 ರ ಸಂಜೆ ಮುಂಬೈಗೆ ತಲುಪಲಿದ್ದು ಮರುದಿನ ಅವರು ಭಾರತೀಯ ರಿಸರ್ವ್ ಬ್ಯಾಂಕ್‌ನ 90ನೇ ವರ್ಷದ ಸ್ಮರಣಾರ್ಥ ಆಯೋಜಿಸಲಾಗಿರುವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

 

*****


(रिलीज़ आईडी: 2116939) आगंतुक पटल : 50
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Tamil , Malayalam