ಪ್ರಧಾನ ಮಂತ್ರಿಯವರ ಕಛೇರಿ
ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ಪ್ರಧಾನಮಂತ್ರಿ ವಿವರಣೆ
Posted On:
03 APR 2025 7:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸಿರುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯದ ಎಕ್ಸ್ ಹ್ಯಾಂಡಲ್ ನಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:
"ಪ್ರಧಾನಮಂತ್ರಿ @narendramodi ಅವರ ಭೇಟಿಯ ಸಂದರ್ಭದಲ್ಲಿ, ಥಾಯ್ ಸರ್ಕಾರವು ಚಕ್ರವರ್ತಿ ಮೊದಲನೇ ರಾಮನ ಆಳ್ವಿಕೆಯಲ್ಲಿ ಚಿತ್ರಿಸಲಾದ ರಾಮಕಿಯನ್ ಭಿತ್ತಿಚಿತ್ರಗಳನ್ನು ಚಿತ್ರಿಸಿರುವ ಐ-ಸ್ಟ್ಯಾಂಪ್ ಅನ್ನು ಬಿಡುಗಡೆ ಮಾಡಿದೆ."
*****
(Release ID: 2118565)
Visitor Counter : 14
Read this release in:
Odia
,
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam