ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭೂತಾನ್ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ 

Posted On: 04 APR 2025 1:30PM by PIB Bengaluru

ಇಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ 6 ನೇ ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೂತಾನ್ ಪ್ರಧಾನಮಂತ್ರಿ ತ್ಶೆರಿಂಗ್ ಟೋಬ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು, 

"ನನ್ನ ಆತ್ಮೀಯ ಸ್ನೇಹಿತ ಪ್ರಧಾನಮಂತ್ರಿ ತೋಬ್ಗೆ ಅವರೊಂದಿಗೆ ನಡೆಸಿದ ಮಾತುಕತೆ ಉತ್ತಮವಾಗಿತ್ತು. ಭೂತಾನ್ ನೊಂದಿಗಿನ ಭಾರತದ ಸ್ನೇಹವು ಸೌಹಾರ್ದಯುತವಾಗಿದ್ದು, ಬಲಿಷ್ಠವಾಗಿದೆ. ನಾವು ಹಲವು ವಲಯಗಳಲ್ಲಿ ವ್ಯಾಪಕವಾದ ಸಹಕಾರ ಹೊಂದಿದ್ದೇವೆ.'' ಎಂದಿದ್ದಾರೆ.

@tsheringtobgay”

 

 

*****


(Release ID: 2118775) Visitor Counter : 12