ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಥೈಲ್ಯಾಂಡ್ ದೊರೆ ಮಹಾ ವಜಿರಲಾಂಗ್ ಕಾರ್ನ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 04 APR 2025 9:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬ್ಯಾಂಕಾಕ್ ನಲ್ಲಿ ಥೈಲ್ಯಾಂಡ್ ದೊರೆ ಮಹಾ ವಜಿರಲಾಂಗ್ ಕಾರ್ನ್ ಅವರನ್ನು ಭೇಟಿ ಮಾಡಿದರು.

Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿಯವರು:

"ಘನತೆವೆತ್ತ ದೊರೆ ಮಹಾ ವಜಿರಲಾಂಗ್ ಕಾರ್ನ್ ಅವರನ್ನು ಭೇಟಿಯಾದೆನು. ಈ ಭೇಟಿಯಲ್ಲಿ ಭಾರತ ಮತ್ತು ಥೈಲ್ಯಾಂಡ್ ನಡುವಿನ ಬಲವಾದ ಸ್ನೇಹದ ಬಗ್ಗೆ ಮತ್ತು ಅದನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ನಾವು ಮಾತನಾಡಿದ್ದೇವೆ" ಎಂದು ಹೇಳಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 2119245) ವಿಸಿಟರ್ ಕೌಂಟರ್ : 59