ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ - ಪ್ರಧಾನಮಂತ್ರಿ ಸಂತಾಪ
ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ
Posted On:
04 APR 2025 3:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ಹ್ಯಾಂಡಲ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ.
ಪಿಎಂಎನ್‌ಆರ್‌ಎಫ್‌ನಿಂದ ಮೃತರ ವಾರಸುದಾರರಿಗೆ ತಲಾ 2
ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi"
"महाराष्ट्रातील नांदेड इथल्या अपघातात झालेल्या जीवितहानीबद्दल दु:ख झाले. या अपघातात ज्यांनी आपले प्रियजन गमावले आहेत त्यांच्याप्रती शोकसंवेदना. जखमी लवकर बरे होवोत अशी प्रार्थना करतो. या दुर्घटनेतील पिडीतांना स्थानिक प्रशासन मदत करत आहे. प्रधानमंत्री राष्ट्रीय मदत निधीतून मृतांच्या कुटुंबियांना प्रत्येकी दोन लाख रुपयांची मदत दिली जाईल. जखमींना 50 हजार रुपयांची मदत दिली जाईल: पंतप्रधान @narendramodi"
*****
(Release ID: 2119501)
Visitor Counter : 7
Read this release in:
Odia
,
English
,
Urdu
,
Hindi
,
Marathi
,
Bengali
,
Punjabi
,
Gujarati
,
Tamil
,
Telugu
,
Malayalam