ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅನುಷ್ಠಾನಗೊಳಿಸಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 11 APR 2025 8:56AM by PIB Bengaluru

ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (ಪಿ.ಎಂ-ಎ.ಬಿ.ಹೆಚ್.ಐ.ಎಂ) ಅನ್ನು ಜಾರಿಗೆ ತಂದಿದ್ದಕ್ಕಾಗಿ ಮತ್ತು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಂ-ಜೆ.ಎ.ವೈ) ಅಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಗಳ ವಿತರಣೆ ಕಾರ್ಯವನ್ನು ಪ್ರಾರಂಭಿಸಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.

ದೆಹಲಿಯ ಮುಖ್ಯಮಂತ್ರಿಯವರ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ:

“दिल्ली के हेल्थ सेक्टर से जुड़ा एक क्रांतिकारी कदम! डबल इंजन सरकार का यह मिशन यहां के मेरे लाखों भाई-बहनों के लिए बेहद फायदेमंद होने वाला है। मुझे बहुत खुशी है कि दिल्लीवासी भी अब आयुष्मान योजना के तहत अपना इलाज करा पाएंगे।”

 

 

*****


(Release ID: 2120961) Visitor Counter : 20