ಪ್ರಧಾನ ಮಂತ್ರಿಯವರ ಕಛೇರಿ
ಬೈಸಾಖಿಯ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ
ಪ್ರಕಟಣಾ ದಿನಾಂಕ:
13 APR 2025 8:59AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೈಸಾಖಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು.
ಎಕ್ಸ್ ತಾಣದ ತಮ್ಮ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ:
"ಎಲ್ಲರಿಗೂ ಸಂತೋಷಭರಿತ ಬೈಸಾಖಿ ಹಬ್ಬದ ಶುಭಾಶಯಗಳು!"
*****
(ಪ್ರಕಟಣೆ ಐ.ಡಿ.: 2121494)
ವಿಸಿಟರ್ ಕೌಂಟರ್ : 76
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam