ಪ್ರಧಾನ ಮಂತ್ರಿಯವರ ಕಛೇರಿ
ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಗೌರವ ನಮನ
प्रविष्टि तिथि:
14 APR 2025 8:14AM by PIB Bengaluru
ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗೌರವ ನಮನ ಸಲ್ಲಿಸಿದರು. ಬಾಬಾಸಾಹೇಬ್ ಅವರ ತತ್ವಗಳು ಮತ್ತು ಆದರ್ಶಗಳು ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ದೃಢತೆ ಮತ್ತು ವೇಗವನ್ನು ನೀಡಲಿವೆ ಎಂದು ಅವರು ಹೇಳಿದರು.
ಅವರ ಎಕ್ಸ್ ಪೋಸ್ಟ್ ಹೀಗಿದೆ:
"ದೇಶವಾಸಿಗಳ ಪರವಾಗಿ, ಭಾರತ ರತ್ನ ಪೂಜ್ಯ ಬಾಬಾಸಾಹೇಬ್ ಅವರ ಜನ್ಮದಿನದಂದು ಅವರಿಗೆ ಕೋಟಿ-ಕೋಟಿ ನಮನಗಳು. ಅವರಿಂದ ಪ್ರೇರಿತವಾಗಿ, ದೇಶ ಇಂದು ಸಾಮಾಜಿಕ ನ್ಯಾಯದ ಕನಸನ್ನು ನನಸಾಗಿಸುವಲ್ಲಿ ಸಮರ್ಪಣಾಭಾವದಿಂದ ತೊಡಗಿಸಿಕೊಂಡಿದೆ. ಅವರ ಸಿದ್ಧಾಂತಗಳು ಮತ್ತು ಆದರ್ಶಗಳು ಸ್ವಾವಲಂಬಿ ಮತ್ತು ವಿಕಸಿತ ಭಾರತದ ನಿರ್ಮಾಣಕ್ಕೆ ದೃಢತೆ ಮತ್ತು ವೇಗವನ್ನು ನೀಡಲಿವೆ."
*****
(रिलीज़ आईडी: 2121580)
आगंतुक पटल : 46
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam